ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ: ನೂತನ ಪೀಕ್ ಕ್ಯಾಪ್ ವಿತರಣೆ
ದಾವಣಗೆರೆ: ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಇಂದು 77ನೇ ಗಣರಾಜ್ಯೋತ್ಸವದ ಅಂಗವಾಗಿ ಭವ್ಯವಾಗಿ ದ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ರವಿಕಾಂತೇಗೌಡ, ಐಪಿಎಸ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್, ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀ ಪರಮೇಶ್ವರ ಹೆಗಡೆ ಸೇರಿದಂತೆ ಪೊಲೀಸ್ ಅಧಿಕಾರಿ–ಸಿಬ್ಬಂದಿಗಳು ಹಾಗೂ ಕಚೇರಿಯ ಲಿಪಿಕಾ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ವೇಳೆ ಮಾನ್ಯ ಐಜಿಪಿ ಪೂರ್ವ ವಲಯ ಹಾಗೂ ಪೊಲೀಸ್ ಅಧೀಕ್ಷಕರು ಎಲ್ಲಾ ಪೊಲೀಸ್ … Read more