ಸುದ್ದಿ360 ದಾವಣಗೆರೆ, ಜೂನ್ 18: ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಜನಾಂಗಿಯ ದಿನ (ಎಥ್ನಿಕ್ ಡೇ)ವನ್ನು ಜೂ.18 ರ ಇಂದು ಆಯೋಜಿಸಲಾಗಿದ್ದು, ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ತಿಳಿಸಿದ್ದಾರೆ.
Related Posts
ಆ.30: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರವರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಆ.30ರ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ…
ನಿವೃತ್ತ ಶಿಕ್ಷಕ ಬಿ.ಎಸ್. ಸಿದ್ಧರಾಮಪ್ಪ ನಿಧನ: ಕಂಬನಿ ಮಿಡಿದ ಅಪಾರ ಶಿಷ್ಯವೃಂದ
ಸುದ್ದಿ360 ದಾವಣಗೆರೆ / ಭದ್ರಾವತಿ ಮಾ.9: ವೃತ್ತಿ ಬದುಕಿನಲ್ಲಿ ಅಪಾರ ಶಿಷ್ಯ ವೃಂದವನ್ನು ಹೊಂದಿದ್ದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಹಾಗೂ ಡಯಟ್ ವಿಜ್ಞಾನ ಉಪನ್ಯಾಸಕರಾಗಿ ಸೇವೆ…
ಎಸ್.ಎಸ್.ಕೇರ್ ಟ್ರಸ್ಟ್ ನಿಂದ ಹಿರಿಯ ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ
ಸುದ್ದಿ360 ದಾವಣಗೆರೆ (davangere) ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಎಸ್.ಎಸ್.ಕೇರ್ಟ್ರಸ್ಟ್( SS Care trust) ವತಿಯಿಂದ ಅ.1ರ ಭಾನುವಾರದಂದು ಹಿರಿಯ ನಾಗರಿಕರಿಗೆ ಉಚಿತಆರೋಗ್ಯತಪಾಸಣೆ (free…