ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ

ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್ ದ್ವಿತೀಯ ಸ್ಥಾನ  ಪಡೆದಿದ್ದಾರೆ.

12 ವರ್ಷದ ಒಳಗಿನ ವಯೋಮಿತಿಯಲ್ಲಿ ದ್ವಿತೀಯ ಸ್ಥಾನಕ್ಕೆ ಭಾಜನರಾಗಿರುವ  ದಾವಣಗೆರೆಯ ವೈ ಎಮ್. ಸೌಜನ್ಯಗೆ ಕರ್ನಾಟಕ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಅಭಿನಂಸಿದ್ದಾರೆ.

Leave a Comment

error: Content is protected !!