ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ
Related Posts
ಕರಾಟೆ ಸ್ಪರ್ಧೆಯಲ್ಲಿ ಪೃಥ್ವಿ ಆರ್ ಪ್ರಥಮ
ಸುದ್ದಿ360 ದಾವಣಗೆರೆ, ಅ.06: ಗೋಲ್ಡನ್ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್ ದಾರವಾಡ ಇವರ ಆಶ್ರಯದಲ್ಲಿ ಗದಗ ನಗರದಲ್ಲಿ ನಡೆದ ವಿಭಾಗ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ (ಕಟಾ ಮತ್ತು ಕುಮಿತೆ…
ರಂಗೋಲಿ ಸ್ಪರ್ಧೆ: ಹೆಸರು ನೋಂದಣಿ ದಿನಾಂಕ ವಿಸ್ತರಣೆ
ಸುದ್ದಿ360 ದಾವಣಗೆರೆ ಮಾ. 15: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕಳೆದ 33 ವರ್ಷಗಳಿಂದ ನಿರಂತರವಾಗಿ ಪ್ರತೀ ವರ್ಷದಂತೆ ಈ ವರ್ಷವೂ ಚಾಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ…
ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?
ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ…