ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ

ಸುದ್ದಿ360 ಬೆಂಗಳೂರು ಜು.4: ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಓ ಎಂಆರ್ ಶೀಟ್ ಗಳನ್ನು ತಿದ್ದಿರುವ ಆರೋಪ  ಎದುರಿಸುತ್ತಿರುವ ಎಡಿಜಿಪಿ ಅಮೃತ್ ಪೌಲ್ ರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ರನ್ನು ನಾಲ್ಕು ದಿನಗಳ ಕಾಲ ವಿಚಾರಣೆಗೊಳಪಡಿಸಿದ್ದ ಸಿಐಡಿ ಅಧಿಕಾರಿಗಳು ಇಂದು ಅವರನ್ನು ಬಂಧಿಸಲಾಗಿತ್ತು.

Leave a Comment

error: Content is protected !!