ಸುದ್ದಿ360, ದಾವಣಗೆರೆ, ಜು.19: ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್ ರವರ 2020-21ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 03 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಜೆ. ಶಾಂತನಗೌಡ ಇವರ ಸಮಕ್ಷಮದಲ್ಲಿ ಜು.19 ರಂದು ವಿತರಿಸಿದರು. ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾ ಡಾ. ಕೆ.ಕೆ. ಪ್ರಕಾಶ್ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Related Posts
ಹಾಲು ಕುಡಿಸುವ ಹಬ್ಬ
ಸುದ್ದಿ360, ದಾವಣಗೆರೆ ಆ. 01: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ, ಬಸವಪ್ರಭು ಸ್ವಾಮೀಜಿಯವರ ನೇತೃತ್ವದಲ್ಲಿ ಹಾಲು ಕುಡಿಸುವ ಹಬ್ಬವು ಮಂಗಳವಾರ (ಆಗಸ್ಟ್ 2) ದಂದು ಬೆಳಿಗ್ಗೆ 11…
ದೇಹ ಮನಸ್ಸನ್ನು ಸದೃಢಗೊಳಿಸುವ ಆಟ-ಪಾಠಗಳಲ್ಲಿ ಕಿಕ್ ಕಂಡುಕೊಳ್ಳಿ
ವಿದ್ಯಾರ್ಥಿಗಳಿಗೆ ರೆಡ್ಕ್ರಾಸ್ ಜಿಲ್ಲಾ ಚೇರ್ಮನ್ ಡಾ.ಎ.ಎಂ. ಶಿವಕುಮಾರ್ ಕಿವಿಮಾತು ಸುದ್ದಿ360, ದಾವಣಗೆರೆ, ಜು.9: ಯುವ ಪೀಳಿಗೆ ಹೊಗೆ ಉಗುಳುವುದರಲ್ಲಿ, ಮದ್ಯ ಸೇವನೆಯಲ್ಲಿ ಕಿಕ್ ಕಂಡುಕೊಳ್ಳುತ್ತಿದೆ. ಅದರ ಬದಲು,…
‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ – ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ
ಸುದ್ದಿ360 ದಾವಣಗೆರೆ, ಸೆ.02: ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ…