ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.
Related Posts
ಡಿಸಿಸಿ ಬ್ಯಾಂಕ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ (ಜೂ.28)
ಸುದ್ದಿ 360 ದಾವಣಗೆರೆ, ಜೂ. 27: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಕೇಂದ್ರ ಕಚೇರಿಯ ನೂತನ ಕಟ್ಟಡ ಶುಂಕುಸ್ಥಾಪನೆ ಕಾರ್ಯಕ್ರಮ ಜೂ. 28ರ ಮಂಗಳವಾರ ಬೆಳಗ್ಗೆ 11…
ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ
ಸುದ್ದಿ360 ದಾವಣಗೆರೆ, ಜು.13:ಮುಂಬರುವ ದಿನಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಎಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾದರೂ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಹಾಗೂ…
ದಾವಣಗೆರೆಗೆ ಚಿನ್ನದ ಕಿರೀಟ ತೊಡಿಸಿದ ಗಿರೀಶ್
ಸುದ್ದಿ360 ದಾವಣಗೆರೆ, ಜೂನ್ 28: ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನ ಬಿ.ಎ. ಪದವಿಯ ಮೂರನೇ ವರುಷದ ವಿಧ್ಯಾರ್ಥಿ ಗಿರಿಶ್ ಬಿ ಕುಮಾರ ಪಾಲ್ಯಂ ತಮಿಳುನಾಡು ಸೌತ್ ಇಂಡಿಯಾ…