ರಾಜ್ಯಮಟ್ಟದ ಅಬಾಕಸ್‌ ಸ್ಪರ್ಧೆಯಲ್ಲಿ ಸಿ. ಪ್ರಜ್ಞಾ ಚಾಂಪಿಯನ್

ಸುದ್ದಿ360 ದಾವಣಗೆರೆ, ಸೆ.15: ನಗರದ ಲಿಟಲ್ ಜೀನಿಯಸ್ ಅಬಾಕಸ್ ಸೆಂಟರ್‌ನ ವಿದ್ಯಾರ್ಥಿನಿ ಸಿ. ಪ್ರಜ್ಞಾ ಗ್ಯಾಲಕ್ಸಿ ಎಜು ಇನ್ನೋವೇಶನ್ ವತಿಯಿಂದ ಗಂಗಾವತಿಯಲ್ಲಿ  ಏರ್ಪಡಿಸಿದ್ದ 4ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್‌ಮೆಟಿಕ್ ಸ್ಪರ್ಧೆಯಲ್ಲಿ  ಭಾಗವಹಿಸಿ ಚಾಂಪಿಯನ್ ಶಿಪ್ ಪಡೆದಿದ್ದಾರೆ.

ರಾಷ್ಟ್ರೋತ್ಥಾನ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪ್ರಜ್ಞಾ ಇವರಿಗೆ ಶಾಲೆಯಿಂದ ಹಾಗೂ ಲಿಟಲ್ ಜೀನಿಯಸ್ ಅಬಾಕಸ್ ಸೆಂಟರ್‌ನಿಂದ ಅಭಿನಂದಿಸಲಾಗಿದೆ.

Leave a Comment

error: Content is protected !!