ಸಿಎಂ ಸೂಚನೆ ಮೇರೆಗೆ ದರ ಮರು ಪರಿಷ್ಕರಣೆ ಮಾಡಿದ ಕೆಎಂಎಫ್ – ನೂತನ ದರ ಇಲ್ಲಿದೆ ನೋಡಿ

ಸುದ್ದಿ360, ಬೆಂಗಳೂರು, ಜು.18: ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. 5 ರಷ್ಟು ಜಿಎಸ್ ಟಿ ಯಿಂದ ದರ ಹೆಚ್ಚಾಗಿತ್ತು

ನಂದಿನಿ‌ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇ.5 ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರ ಮರು ಪರಿಷ್ಕರಣೆ ಮಾಡಿದ ಕೆ ಎಂ ಎಫ್.

ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. 5 ರಷ್ಟು ಜಿಎಸ್ ಟಿ ಯಿಂದ ದರ ಹೆಚ್ಚಾಗಿತ್ತು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ದರ ಮರು ಪರಿಷ್ಕರಣೆ ಮಾಡಿದ ಕರ್ನಾಟಕ ಹಾಲು ಮಹಾಮಂಡಳ.

ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಸಂಜೆಯೊಳಗೆ ದರ ಮರು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ. ನೂತನವಾಗಿ ಪರಿಷ್ಕರಿಸಲ್ಪಟ್ಟ ದರ ಪಟ್ಟಿ ಈ ಕೆಳಗಿನಂತಿದೆ.

Leave a Comment

error: Content is protected !!