ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ. ಶ್ರೀ ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಬಹುದಾಗಿದೆ. 080-1070, 22340676, ಇಮೇಲ್: incomedmkar@gmail.com
Related Posts
ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ
ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು…
ಭಾರಿ ಮಳೆ – ರಕ್ಷಣಾ, ಪರಿಹಾರ ಕಾರ್ಯಕ್ಕೆ ಸೂಚನೆ: ಬಸವರಾಜ ಬೊಮ್ಮಾಯಿ
ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ…
ಶೇ.17 ವೇತನ ಹೆಚ್ಚಳ – ಸರ್ಕಾರಿ ನೌಕರರ ಮುಷ್ಕರ ವಾಪಸ್
ಸರ್ಕಾರದ ಮಧ್ಯಂತರ ಆದೇಶಕ್ಕೆ ಮಣಿದ ಸರ್ಕಾರಿ ನೌಕರರು ಸುದ್ದಿ360 ಬೆಂಗಳೂರು ಮಾ.01: ರಾಜ್ಯ ಸರ್ಕಾರಿ ನೌಕರರೊಂದಿಗಿನ ಹಲವು ಸುತ್ತಿನ ಮಾತುಕತೆಗಳ ನಂತರ ರಾಜ್ಯ ಸರ್ಕಾರಿ ನೌಕರರ ವೇತನ…