ಸುದ್ದಿ360 ದಾವಣಗೆರೆ, ಜೂನ್ 18: ನಗರದ ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಜನಾಂಗಿಯ ದಿನ (ಎಥ್ನಿಕ್ ಡೇ)ವನ್ನು ಜೂ.18 ರ ಇಂದು ಆಯೋಜಿಸಲಾಗಿದ್ದು, ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ತಿಳಿಸಿದ್ದಾರೆ.
Related Posts
ದಾವಣಗೆರೆ: ವಿನಾಯಕ ಮೂರ್ತಿ ಶೋಭಾಯಾತ್ರೆ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಸಚಿವರಿಂದ ಅದ್ದೂರಿ ಚಾಲನೆ
ಸುದ್ದಿ360, ದಾವಣಗೆರೆ ಸೆ.26: ಇಲ್ಲಿನ ವಿನೋಬನಗರದ 2ನೇ ಮುಖ್ಯ ರಸ್ತೆಯ ಶ್ರೀವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿ ಪ್ರತಿಷ್ಠಾಪಿಸಿದ್ದ ಶ್ರೀ ವಿನಾಯಕ ಮೂರ್ತಿಯ ವಿಸರ್ಜನೆಗಾಗಿ ಹೊರಟ ಶೋಭಾಯಾತ್ರೆಗೆ…
ಯುವಾ ಬ್ರಿಗೇಡ್ ಹರಿಹರ ತಂಡದಿಂದ ಹಳೆಯ ದೇವರ ಫೋಟೊಗಳ ವಿಸರ್ಜನೆ
ಸುದ್ದಿ360 ದಾವಣಗೆರೆ, ಆ.08: ಯುವಾ ಬ್ರಿಗೇಡ್ ಹರಿಹರ ತಂಡ ಹರಿಹರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಕ್ಕಪಕ್ಕ ಬಿದ್ದಿದ್ದ ಹಳೆಯ ದೇವರ ಫೋಟೋಗಳನ್ನು ಸಂಗ್ರಹಿಸಿ ಸೂಕ್ತರೀತಿಯಲ್ಲಿ ವಿಸರ್ಜಿಸಿದ್ದಾರೆ.…
ಅವೈಜ್ಞಾನಿಕ ವಿದ್ಯುತ್ ಶುಲ್ಕ ಏರಿಕೆ ಹಿಂಪಡಿಯಲಿ : ರೈಸ್ ಮಿಲ್ ಮಾಲೀಕರ, ವರ್ತಕರಿಂದ ಮನವಿ
ಸುದ್ದಿ360, ದಾವಣಗೆರೆ: ವಿದ್ಯುತ್ ಶುಲ್ಕ ಹೆಚ್ಚಿಸಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ರೈಸ್ ಮಿಲ್ ಮಾಲೀಕರ ಸಂಘ, ದಲ್ಲಾಳಿಗಳ…