ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಚಂದ್ರು ಅವರು ಕೊಟ್ಟ ಉತ್ತರ ಹೀಗಿತ್ತು ನೋಡಿ. . .