ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ. ಎಸ್.ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.  ಫಿಟ್ ಮೆಂಟ್ ಸಮಿತಿಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

Leave a Comment

error: Content is protected !!