ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ
Related Posts
ಜೂ.18ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ
ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜಿನಿಂದ ಕಾರ್ಯಕ್ರಮ ಆಯೋಜನೆ ಸುದ್ದಿ360 ದಾವಣಗೆರೆ, ಜೂ16: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೂ.೧೮ರಂದು ಬೆಳಗ್ಗೆ ೯.೩೦ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ…
ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ
ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್…
ದಾವಣಗೆರೆಯಲ್ಲಿ ಯೋಗಥಾನ್ 2022 – ಜು.6ರಂದು ಸಭೆ
ಸುದ್ದಿ360 ದಾವಣಗೆರೆ.ಜು.04: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಗಷ್ಟ್ 12 ರಿಂದ 14 ರವರೆಗೆ ಯೋಗಥಾನ್-2022 ಕಾರ್ಯಕ್ರಮವನ್ನು ಸಂಘಟಿಸಿ ಗಿನ್ನಿಸ್ ದಾಖಲೆ/ವಿಶ್ವ ದಾಖಲೆ ಸ್ಧಾಪಿಸಲು…