ಡೀಸೆಲ್ ಟ್ಯಾಂಕರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರು ಸುಟ್ಟು ಕರಕಲು

ಸುದ್ದಿ360, ದಾವಣಗೆರೆ ಜು.24: ಹರಪನಹಳ್ಳಿ ಬಳಿ ಡೀಜಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಲಾರಿ ಹೊತ್ತಿ ಉರಿದಿರುವ ಪರಿಣಾಮ ಸ್ಥಳದಲ್ಲಿ ಇಬ್ಬರು ಸುಟ್ಡು ಕರಕಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಸಮೀಪದಲ್ಲಿದ್ದ ಬೈಕ್ ಸವಾರನೋರ್ವ ಬಹುತೇಕ ಸುಟ್ಟ ಸ್ತೀತಿಯಲ್ಲಿ ಬದುಕುಳಿದಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!