ಪ್ರಧಾನಿಯಿಂದ ಕೊಮ್ಮಘಟ್ಟದಲ್ಲಿ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ

ಸುದ್ದಿ360 ಬೆಂಗಳೂರು, ಜೂ.20: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ – ಪೆನುಕೊಂಡ ಜೋಡಿ ರೈಲು ಮಾರ್ಗ ಉದ್ಘಾಟನೆ ಹಾಗೂ ಹೊಸ ರೈಲು ಸೇವೆಗಳಿಗೆ ಚಾಲನೆ ನೀಡಿದರು.

ಬೆಂಗಳೂರು ಉಪ ನಗರ ರೈಲು ಯೋಜನೆಗೆ ಹಾಗೂ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!