ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.
ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.
ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಇಡಿ ಕಚೇರಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಮಾಡಲಾಗಿದೆ.

Leave a Comment

error: Content is protected !!