ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಜಯ್ ದ್ವಿತೀಯ

ಸುದ್ದಿ360 ಶಿವಮೊಗ್ಗ ನ. 12: ಶಿವಮೊಗ್ಗದ ಆಕ್ಸ್ ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ  ಕರಾಟೆ ತರಬೇತಿ ದಾರರಾದ  ಸನ್ ಸೈ  ಶ್ರೇಯಸ್ ರವರ ವಿದ್ಯಾರ್ಥಿ ಯಾದ  ಅಜಯ್ ಮಂಗಳೂರಿನ ಕಟೀಲಿನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಪಡೆದಿದ್ದಾರೆ.

ವಿಜೇತ ಕ್ರೀಡಾಪಟುವಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದಿಸಿದ್ದಾರೆ.

Leave a Comment

error: Content is protected !!