ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಹತ್ಯೆ

ಸುದ್ದಿ360, ಶಿವಮೊಗ್ಗ ಜು.14:  ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.

ವಿನೋಬನಗರದ ಪೊಲೀಸ್ ಚೌಕಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ಗುಂಪು ಏಕಾಏಕಿ ಅಣ್ಣಿಯ ಮೇಲೆ ಎರಗಿದೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಗುಂಪು ಕೃತ್ಯವನ್ನು ಎಸಗಿ ಕಾಲ್ಗಿತ್ತಿದೆ. ದಾಳಿಗೊಳಗಾದ ಅಣ್ಣಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

admin

admin

Leave a Reply

Your email address will not be published. Required fields are marked *

error: Content is protected !!