ಸುದ್ದಿ360 ಗೋವಾ ಜೂ.21: ಚಿತ್ರನಟ ದಿಗಂತ್ ಕುಟುಂಬದೊಂದಿಗೆ ಗೋವಾ ಪ್ರವಾಸ ಕೈಗೊಂಡಿದ್ದರು. ಸಮುದ್ರ ದಡದಲ್ಲಿ ಸೋಮರ್ ಸಾಲ್ಟ್ ಜಂಪ್/ಬ್ಯಾಕ್ ಫ್ಲಿಪ್ ಮಾಡುವ ಸಮಯದಲ್ಲಿ ಆಯ ತಪ್ಪಿ ಪೆಟ್ಟಾಗಿದ್ದು, ಕುತ್ತಿಗೆ ಭಾಗದಲ್ಲಿ ಬಲವಾದ ಪೆಟ್ಟಾಗಿದೆ ಎನ್ನಲಾಗಿದೆ. ಗೋವಾದ ಆಸ್ಪತ್ರೆಯಲ್ಲಿ ಪ್ರಥಮ ಚಕಿತ್ಸೆ ಪಡೆದುಕೊಂಡಿರುವ ದಿಗಂತ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕರೆತರುತ್ತಿರುವುದಾಗಿ ವರದಿಯಾಗಿದೆ.
Related Posts
ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ
ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ…
ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಹುಬ್ಬಳ್ಳಿ, ಜು.16: ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಘ…
ಕರ್ನಲ್ ರವೀಂದ್ರನಾಥರ ಹೆಸರನ್ನು ಅಮರವಾಗಿಸಿದ ದಾವಣಗೆರೆ ಮಹಾನಗರ ಪಾಲಿಕೆ
ಕ್ಲಾಕ್ ಸರ್ಕಲ್ ಇನ್ನುಮುಂದೆ ಕರ್ನಲ್ ರವೀಂದ್ರನಾಥ ಸರ್ಕಲ್ ಸುದ್ದಿ360 ದಾವಣಗೆರೆ, ಜು.23: ನಗರದ ರಿಂಗ್ ರಸ್ತೆಯಲ್ಲಿ ಇದುವರೆಗೂ ಕ್ಲಾಕ್ ಸರ್ಕಲ್ ಎಂದು ಹೆಸರಿಸುತ್ತಿದ್ದ ವೃತ್ತಕ್ಕೆ ‘ಕರ್ನಲ್ ಎಂ.ಬಿ.…