ಹಾಲು ಕುಡಿಸುವ ಹಬ್ಬ

ಸುದ್ದಿ360, ದಾವಣಗೆರೆ ಆ. 01: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ, ಬಸವಪ್ರಭು ಸ್ವಾಮೀಜಿಯವರ ನೇತೃತ್ವದಲ್ಲಿ ಹಾಲು ಕುಡಿಸುವ ಹಬ್ಬವು ಮಂಗಳವಾರ (ಆಗಸ್ಟ್ 2) ದಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ವಿರಕ್ತಮಠದಲ್ಲಿ ಜರುಗಲಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯಶವಂತರಾವ್ ಜಾದವ್ ಭಾಗವಹಿಸಲಿದ್ದು, ಶ್ರೀ ಮಠದ ಸದಸ್ಯರ ಉಪಸ್ಥಿತಿಯಲ್ಲಿ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

admin

admin

Leave a Reply

Your email address will not be published. Required fields are marked *

error: Content is protected !!