ಪದವಿ ಪ್ರಾರಂಭದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸಿ: ಡಾ. ಎಂ.ಜಿ. ಈಶ್ವರಪ್ಪ
ದಾವಣಗೆರೆ, ಮೇ ೨೪: ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅಧ್ಯಾಪಕರು ಹೆಚ್ಚು ಜವಾಬ್ದಾರರಾಗಿದ್ದಾರೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಧ್ಯಾಪಕರು ಜಡ್ಡುಗಟ್ಟಿದ ನಿಂತ ನೀರಾಗದೆ ಸದಾ ಹರಿಯುವ ನೀರಾಗಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು. ನಗರದ ಎವಿ ಕಮಲಮ್ಮ…