ಬಿದ್ದ ಮರಕ್ಕೆ ಬೈಕ್ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೆ ಸಾವು
ಸುದ್ದಿ360 ಬೆಳ್ತಂಗಡಿ, ಜೂ.15 : ಬೆಳಗ್ಗಿನ ಜಾವ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ…