ಪ್ರಾಧಿಕಾರದಿಂದ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ
ದಾವಣಗೆರೆ ಜೂ.3: ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು. ಹಾಲುವರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿತು. ಸುಮಾರು…