Month: June 2022

ದೇವನಗರಿಯಲ್ಲಿ ಜು.1ಕ್ಕೆ ಶ್ರೀ ಜಗನ್ನಾಥ ರಥಯಾತ್ರೆ

ಸುದ್ದಿ360 ದಾವಣಗೆರೆ. ಜೂ.29:  ದೇವನಗರಿಯಲ್ಲಿ ಇದೇ ಮೊದಲ ಬಾರಿಗೆ ಜು. 1 ರಂದು ಶ್ರೀ ಜಗನ್ನಾಥ ರಥಯಾತ್ರೆ ಮಹಾ ಮಹೋತ್ಸವ ನಡೆಯಲಿದೆ ಎಂದು ಅಂತರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ (ಇಸ್ಕಾನ್) ಅವಧೂತ ಚಂದ್ರದಾಸ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು , ಸಂಶೋಧನ ಕೇಂದ್ರ ಲೋಕಾರ್ಪಣೆ (ಜು.1)

ಸುದ್ದಿ360 ದಾವಣಗೆರೆ. ಜೂ.29:  ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆಯು ಬರುವ ಜು.1ರಂದು ಬೆಳಗ್ಗೆ 10 ಗಂಟೆಗೆ…

ಜಿಎಂಐಟಿಯಲ್ಲಿ ಡಿಆರ್ ಡಿಓ ಸೆಮಿನಾರ್ (ಜು.1)

ಸುದ್ದಿ360 ದಾವಣಗೆರೆ. ಜೂ.29:  ಜಿಎಂಐಟಿ ಕಾಲೇಜಿನಲ್ಲಿ  ಆಜಾದಿ ಕ ಅಮೃತ್ ಮಹೋತ್ಸವ ಟ್ಯಾಗ್ ಲೈನ್ ಅಡಿ  ಜುಲೈ 1 ರಿಂದ ಜುಲೈ 3 ರ ವರೆಗೆ ಮೂರು ದಿನಗಳ ಸೆಮಿನಾರ್ ಮತ್ತು ಪ್ರಾಜೆಕ್ಟ್ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್…

ಹೆತ್ತವರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಪೊಲೀಸರ ಅತಿಥಿಯಾದ ಮಗ ಮಹರಾಯ !

ಸುದ್ದಿ360 ಉಡುಪಿ, ಜೂನ್ 28: ತನ್ನ ಮೊಬೈಲ್‌ನಿಂದ ಕರೆ ಮಾಡಿ ಆತಂಕದಿಂದ ಮಾತನಾಡಿದ್ದಮಗ ಮಹಾರಾಯ! ನನ್ನನ್ನು ಅಪಹರಣ ಮಾಡಿರುವುದಾಗಿ ಹೇಳಿ 5 ಲಕ್ಷ ರೂ. ಬೇಡಿಕೆ ಇಟ್ಟು ಹೆತ್ತವರಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಇದೇನು ಕಾಲ…

ದಾವಣಗೆರೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವರು

ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಚಿವರಾದ ಎಸ್ ಟಿ ಸೋಮಶೇಖರ್ ಇಂದು ದಾವಣಗೆರೆಗೆ ಆಗಮಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಸಂಸದರಾದ ಜಿಎಂ ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್,  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ…

ಮಕ್ಕಳಿಗೆ ಶಾಲಾ ಹಂತದಲ್ಲೆ ಸ್ಪರ್ಧಾತ್ಮಕ ಪರೀಕ್ಷೆ ಅರಿವು ಮೂಡಿಸಿ

ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್ ಸಲಹೆ ಸುದ್ದಿ360 ದಾವಣಗೆರೆ, ಜೂನ್ 28: ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಬೇಕು ಎಂದು ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್…

ಸಾಲ ಮರುಪಾವತಿಯಲ್ಲಿ ರೈತರೇ ಮಾದರಿ – ಡಿಸಿಸಿಯಿಂದ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಇಲ್ಲ

ದಾವಣಗೆರೆಯಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ಸುದ್ದಿ360 ದಾವಣಗೆರೆ, ಜೂನ್ 28: ರಾಜ್ಯ ಸಹಕಾರ ಸಂಘ ಹಾಗೂ ಡಿಸಿಸಿ ಬ್ಯಾಂಕುಗಳಿಂದ ಸಾಲ ಪಡೆದ ಒಟ್ಟು ರೈತರಲ್ಲಿ ಶೇ.97 ಮಂದಿ ಸಕಾಲಕ್ಕೆ ಮರು ಪಾವತಿ ಮಾಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಶೂನ್ಯ…

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್‍ ಜೀವನ್‍ ಸಾಗರ್ ಪ್ರಥಮ : ಮಂಜುನಾಥ್ ಗಡಿಗುಡಾಳ್‍ ರಿಂದ ಸನ್ಮಾನ

ಸುದ್ದಿ360 ದಾವಣಗೆರೆ, ಜೂನ್ 28: ಆತ್ಮ ರಕ್ಷಣೆ ಮತ್ತು ಏಕಾಗ್ರತೆಯ ಕರಾಟೆ ಕಲೆಯಲ್ಲಿ ಸಾಕಷ್ಟು ಪರಿಶ್ರಮ ವಹಿಸಿ ಕಠಿಣ ಅಭ್ಯಾಸ ಮಾಡಿರುವ ಇಲ್ಲಿನ ಜಯನಗರದ ಕರಾಟೆ ಕೇಸರಿ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಎಂ.‌ ಜೀವನ್ ಸಾಗರ್ ಪಂಜಾಬ್ ನಲ್ಲಿ ನಡೆದ ರಾಷ್ಟ್ರಮಟ್ಟದ…

ರೈತರಿಗೆ ಸಿಬಿಲ್ ಸ್ಕೋರ್ ಪರಿಶೀಲನೆ ಬೇಡ: ಸಂಸದ ಜಿ.ಎಂ. ಸಿದ್ದೇಶ್ವರ

ಸುದ್ದಿ360 ದಾವಣಗೆರೆ, ಜೂನ್ 28: 3 ಲಕ್ಷ ರೂ. ಮೇಲ್ಪಟ್ಟು ಸಾಲ ಪಡೆಯುವ ರೈತರಿಗೂ ಸಿಬಿಲ್ ಸ್ಕೋರ್ ಪರಿಶೀಲನೆ ಕಡ್ಡಾಯ ಎಂಬ ಸರಕಾರದ ಆದೇಶದಿಂದ ಬಹಳಷ್ಟು ರೈತರಿಗೆ ತೊಂದರೆಯಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ಅವರು ನಗರದ ತ್ರಿಶೂಲ್ ಕಲಾಭವನದಲ್ಲಿ…

47ನೇ ಜಿಎಸ್‍ಟಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ

ಸುದ್ದಿ360 ಚಂಡಿಗಡ, ಜೂನ್ 28: ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಇಂದು ಚಂಡಿಗಡದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47ನೇ ಜಿಎಸ್ಟಿ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ…

error: Content is protected !!