ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯುವುದಿಲ್ಲ: ರಾಜ್ಯಸರ್ಕಾರದ ಸ್ಪಷ್ಟ ನಿಲುವು
ತಜ್ಞರು ತಿಳಿಸಿರುವ ಕೆಲವು ದೋಷಗಳನ್ನು ಸರಿಪಡಿಸಿ ಶಾಲೆಗಳಿಗೆ ಪುಸ್ತಕ ವಿತರಿಸಲು ಸರ್ಕಾರದ ನಿರ್ಧಾರ ಸುದ್ದಿ 360 ಬೆಂಗಳೂರು, ಜೂ.24: ಇತ್ತೀಚೆಗೆ ಅತ್ಯಂತ ವಿವಾದಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರೂಪಿಸಿರುವ ಪಠ್ಯವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ…