Month: July 2022

ಸಿದ್ದರಾಮಯ್ಯ ಅಮೃತ ಮಹೋತ್ಸವ: ಎಸ್ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ ಜು.31: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆ ಆ.1ರ ಸೋಮವಾರ ಮಧ್ಯಾಹ್ನ 2.30 ಗಂಟೆಗೆ ಆನೆಕೊಂಡದ ಬಸವೇಶ್ವರ ದೇವಸ್ಥಾನದ ಆವರಣದಿಂದ ಬೃಹತ್ ಬೈಕ್ ರ್ಯಾಲಿಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಆನೆಕೊಂಡದ…

22 ವರ್ಷಗಳಿಂದ ಸ್ನಾನ ತೊರೆಯಲು ಈತ ಮಾಡಿದ ಪ್ರತಿಜ್ಞೆಯಾದರೂ ಏನು. . .?

ಸುದ್ದಿ360 ಗೋಪಾಲಗಂಜ್ (ಬಿಹಾರ) ಜು.31:  ಒಂದು ದಿನ ಸ್ನಾನ ಮಾಡದೇ ಇದ್ದರೂ ಚಡಪಡಿಕೆಗೆ ಒಳಗಾಗುವವರನ್ನು ನೋಡಿದ್ದೇವೆ ಮತ್ತು ಅನುಭವಿಸಿಯೂ ಇದ್ದೇವೆ. ಇಲ್ಲೊಬ್ಬ ವ್ಯಕ್ತಿ ಒಂದು ದಿನ. . . . ತಿಂಗಳು. . . ವರ್ಷ. . .  !? ಅಲ್ಲವೇ…

ಶಿವಯೋಗಿ ಸಿದ್ಧರಾಮೇಶ್ವರರ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತ: ಬಸವಪ್ರಭುಶ್ರೀ

ಸುದ್ದಿ360, ದಾವಣಗೆರೆ ಜು.30: 12 ನೇ ಶತಮಾನದಲ್ಲಿ ಶಿವಯೋಗಿ ಸಿದ್ದರಾಮೇಶ್ವರು ಅನುಷ್ಠಾನಗೊಳಿಸಿದ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತವಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆಯ ವೆಂಕಾ ಭೋವಿ ಕಾಲೋನಿಯಲ್ಲಿರುವ ಶಿವಯೋಗಿ ಸಿದ್ದರಾಮೇಶ್ವರ ಸಂಸ್ಥಾನ ಮಠದಲ್ಲಿ ನಡೆದ 60 ನೇ ವರ್ಷದ…

ಜಿಎಂ ಫಾರ್ಮಸಿ ಕಾಲೇಜಿನಲ್ಲಿ ಅಂತರ ವಲಯ ಕಬಡ್ಡಿ ಪಂದ್ಯಾವಳಿ

ಸುದ್ದಿ360, ದಾವಣಗೆರೆ ಜು.30: ನಗರದ ಜಿಎಂ ಫಾರ್ಮಸಿ ಕಾಲೇಜಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಅಡಿಯಲ್ಲಿ ಬೆಳಗಾಂ ಜೋನ್ ಅಂತರ ವಲಯ ಕಬ್ಬಡ್ಡಿ ಪಂದ್ಯಾವಳಿಗಳು ಇದೇ ಮೊದಲ ಬಾರಿ ಜಿಎಂ ಫಾರ್ಮಸಿ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿತ್ತು. ಎಲ್ಲಾ ಆಟಗಾರರಿಗೂ ಪಂದ್ಯಾವಳಿಗೆ ಅಗತ್ಯ ಸೌಲಭ್ಯವನ್ನು…

ಜಿಎಂಎಸ್ ಅಕ್ಯಾಡೆಮಿ: ಐಐಟಿ ರೂರ್ಕೇ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ

ಸುದ್ದಿ360, ದಾವಣಗೆರೆ ಜು.30: ನಗರದ ಜಿಎಂಎಸ್ ಅಕ್ಯಾಡೆಮಿ ಫಸ್ಟ್ ಗ್ರೇಡ್ ಡಿಗ್ರಿ ಕಾಲೇಜ್ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಕೌಶಲ್ಯತೆ ಗಳು ಮತ್ತು ಸಂದರ್ಶನ ಪ್ರಕ್ರಿಯೆಗಳ ಬಗ್ಗೆ ಐಐಟಿ ರೂರ್ಕೇ ಸಹಯೋಗದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲರಾದ ಶ್ವೇತ ಮರಿಗೌಡರ್ ಕಾರ್ಯಕ್ರಮದಲ್ಲಿ…

ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ…

ಮುಖ್ಯಮಂತ್ರಿ, ಗೃಹ ಸಚಿವರು ಸಮರ್ಥರಿದ್ದಾರೆ – ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ ಸುದ್ದಿ360 ದೊಡ್ಡಬಳ್ಳಾಪುರ, ಜು.30: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣವನ್ನು ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ(NIA) ಹಸ್ತಾಂತರಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ…

ನೂರಾರು ನೀರುನಾಯಿಗಳ ಚಿನ್ನಾಟ ನೋಡುವ ಭಾಗ್ಯ!  ಎಲ್ಲಿ ಅಂತೀರಾ. . .?

ಸುದ್ದಿ360 ವಿಜಯನಗರ (ಹೊಸಪೇಟೆ) ಜು.30: ತುಂಗಭದ್ರಾ ನದಿ ಹಿನ್ನೀರು ಪ್ರದೇಶದ  ಗುಂಡಾ ಸಸ್ಯೋದ್ಯಾನವನ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಶನಿವಾರ  ಕಾದಿತ್ತು ನೋಡಿ ನೂರಾರು ನೀರು ನಾಯಿಗಳ ಚಿನ್ನಾಟದ ದೃಶ್ಯ. ಸಸ್ಯೋದ್ಯಾನವನದ ಬಳಿಯ ಹಿನ್ನೀರಿನಲ್ಲಿ ಈ ರೀತಿಯಾಗಿ ಕಾಣಿಸಿಕೊಂಡ ನೀರು ನಾಯಿಗಳ ಗುಂಪು…

ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು…

ದಾವಣಗೆರೆಯಲ್ಲಿ ಸಿದ್ಧರಾಮೋತ್ಸವ ಮಾಡೋದರಿಂದ ಗೆಲ್ಲೋಕೆ ಸಾಧ್ಯಾನಾ? – ಉತ್ಸವದಲ್ಲಿ ಜನ ಸೇರೋದು ಕಾಮನ್

ಬರೋಬ್ಬರಿ 11 ಲಕ್ಷ ಜನ ಸೇರಿದ್ದ ಹಾವೇರಿಯಲ್ಲೇ ನಾವು ಸೋತಿದ್ವಿ : ಸಚಿವ ಮಾಧುಸ್ವಾಮಿ ಸುದ್ದಿ360, ದಾವಣಗೆರೆ ಜು.30: ಉತ್ಸವಗಳಲ್ಲಿ ಜನ ಸೇರಿಸೋದು ಎಲ್ಲಾ ಕಾಮನ್. ರಾಜಕೀಯದಲ್ಲಿ ಎರಡ್ಮೂರು ಲಕ್ಷ ಜನ ಸೇರಿಸಿ ಬಿಟ್ಟರೆ ಏನೋ ಮಹತ್ವದ್ದು ಆಗಿ ಬಿಡುತ್ತದೆ ಅನ್ನೋ…

error: Content is protected !!