ಕಾವೇರಿಯಲ್ಲಿ ಕೊಚ್ಚಿ ಹೋದ ಯುವಕ – ಶೋಧ ಕಾರ್ಯ
ಸುದ್ದಿ360, ಮಂಡ್ಯ, ಜು.13: ಶ್ರೀರಂಗಪಟ್ಟಣ ಹೊರ ವಲಯದ ಸಂಗಮದಲ್ಲಿ ಸ್ನಾನ ಮಾಡಲು ಹೋದ ಯುವಕ ನದಿ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26) ನದಿಯಲ್ಲಿ ಕೊಚ್ಚಿಹೋದ ಯುವಕ. ಕುಟುಂಬಸ್ಥರು, ಸ್ನೇಹಿತರೊಂದಿಗೆ ಪೂಜೆಗಾಗಿ…