ದಾವಣಗೆರೆ ವಿ ವಿ ಕುಲಪತಿಯಾಗಿ ಪ್ರೊ.ಬಿ.ಡಿ. ಕುಂಬಾರ ನೇಮಕ
ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಡಿ.ಕುಂಬಾರ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕವಾಗಿದ್ದಾರೆ. ಕುಲಪತಿಯಾಗಿದ್ದ ಪ್ರೊ. ಶರಣಪ್ಪ ವಿ.ಹಲಸೆ ಅವರು ಮಾರ್ಚ್ 26ರಂದು ನಿವೃತ್ತಿಯಾಗಿದ್ದರು. ಪ್ರೊ.ಪಿ.ಲಕ್ಷ್ಮಣ ಅವರು ಹಂಗಾಮಿ…