ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಪ್ರವಾಸ
ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು…