ಇ-ಕೆವೈಸಿಗೆ 31 ಕಡೆಯ ದಿನ
ಸುದ್ದಿ360 ದಾವಣಗೆರೆ ಜು.25: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಧನ ಸಹಾಯ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜು.31 ಕಡೆಯ ದಿನವಾಗಿದೆ. ಜಿಲ್ಲೆಯ 1.51 ಲಕ್ಷ ರೈತರು ಯೋಜನೆ ಅಡಿ ಆರ್ಥಿಕ ನೆರವು ಪಡೆಯುತ್ತಿದ್ದು, ನೇರವಾಗಿ…
Latest News and Current Affairs
ಸುದ್ದಿ360 ದಾವಣಗೆರೆ ಜು.25: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಧನ ಸಹಾಯ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜು.31 ಕಡೆಯ ದಿನವಾಗಿದೆ. ಜಿಲ್ಲೆಯ 1.51 ಲಕ್ಷ ರೈತರು ಯೋಜನೆ ಅಡಿ ಆರ್ಥಿಕ ನೆರವು ಪಡೆಯುತ್ತಿದ್ದು, ನೇರವಾಗಿ…
ಸುದ್ದಿ360, ಜು.25: ದೌಂಡ್ – ಕುರ್ದುವಾಡಿ ಭಾಗದ ಭಿಗ್ವಾನ್ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಿಮಿತ್ತ ಕೇಂದ್ರೀಯ ರೈಲ್ವೆ ಸೂಚನೆಯಂತೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ 22601 ಎಂ.ಜಿ.ಆರ್ ಚೆನ್ನೈ…
ಸುದ್ದಿ360, ದಾವಣಗೆರೆ ಜು.25: ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಇತಿಹಾಸದಲ್ಲಿ ಅಡಕವಾಗಿದೆ. ಹೀಗಾಗಿ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದ್ದು, ದೇಶದ ಭದ್ರ ಬುನಾದಿ ಇತಿಹಾದಲ್ಲಿ ಅಡಕವಾಗಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು. ಇಲ್ಲಿನ ವಿದ್ಯಾನಗರ ಮುಖ್ಯ ರಸ್ತೆಯ ಕುವೆಂಪು…
ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ…
ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ…
ಕುಟುಂಬ ರಾಜಕಾರಣದ ‘ಕತ್ತಿ’ ಝಳಪಿಸಿದ ಸಚಿವ ಉಮೇಶ್ ಕತ್ತಿ ಸುದ್ದಿ360 ವಿಜಯಪುರ, ಜು.25: ಪ್ರಧಾನಿ ಮೋದಿ ಹಾಗೂ ಯೋಗಿ ಇವರು ಕುಟುಂಬ ಇಲ್ಲದ ನಾಯಕರು. ನಾವೆಲ್ಲ ಕುಟುಂಬ ರಾಜಕಾರಣದಿಂದಲೇ ಬಂದವರು. ಕುಟುಂಬ ರಾಜಕಾರಣ ಇರೋದೆ ನಿಜ ಎಂದು ಅರಣ್ಯ ಹಾಗೂ ಆಹಾರ,…
ಸುದ್ದಿ360, ಬಾಗಲಕೋಟೆ ಜು.25: ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ನೀರಿಗೆ ದುಮುಕಿದ ವ್ಯಕ್ತಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿರುವ ಘಟನೆ ಭಾನುವಾರ ಮಧ್ಯಾಹ್ನ ಅನಗವಾಡಿ ಸೇತುವೆ ಬಳಿ ನಡೆದಿದೆ. ಗದ್ದನಕೇರಿ ಕ್ರಾಸ್ ಬಳಿಯ ವೀರಾಪುರದ ನಿವಾಸಿ 43ರ ವಯೋಮಾನದ ಚನ್ನಬಸಪ್ಪ ಯಲಗನ್ನವರ ಎಂಬ ವ್ಯಕ್ತಿ…
ಸುದ್ದಿ360 ಕೊಪ್ಪಳ ಜು.25: ಕಳೆದ ವರ್ಷ ತಂದೆಯನ್ನು ಕಳೆದುಕೊಂಡಿದ್ದ ಮಕ್ಕಳು, ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ತಾಯಿ ಪಾರವ್ವನನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ಅಪಘಾತದಲ್ಲಿ ತಾಯಿ ಪಾರವ್ವ ಮೃತ ಪಟ್ಟರೇ, ಪುಟ್ಟರಾಜ್, ಭೂಮಿಕಾ ಹಾಗೂ ಬಸವರಾಜಗೆ ಗಾಯವಾಗಿದೆ. ಪಾರವ್ವ ಪತಿ ಬೀರಪ್ಪ ಕಳೆದ…
ಸುದ್ದಿ360, ಬೆಂಗಳೂರು, ಜು.24: ಜನರ ಒತ್ತಾಸೆಗೆ ಮಣಿದು ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಬಿ.ವೈ ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಶಿಕಾರಿಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದೇನೆ. ಆದರೆ ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಿ.ಎಸ್.ವೈ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಶುಕ್ರವಾರ…
ಸುದ್ದಿ360, ದಾವಣಗೆರೆ ಜು.24: ಹರಪನಹಳ್ಳಿ ಬಳಿ ಡೀಜಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಲಾರಿ ಹೊತ್ತಿ ಉರಿದಿರುವ ಪರಿಣಾಮ ಸ್ಥಳದಲ್ಲಿ ಇಬ್ಬರು ಸುಟ್ಡು ಕರಕಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಮೀಪದಲ್ಲಿದ್ದ ಬೈಕ್ ಸವಾರನೋರ್ವ ಬಹುತೇಕ ಸುಟ್ಟ ಸ್ತೀತಿಯಲ್ಲಿ…