Month: July 2022

ಭಾನಾಪುರ ಬಳಿಯ ಅಪಘಾತದಲ್ಲಿ ಬಾಲಕ ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟ ಐದೂ ಜನ ಒಂದೇ ಕುಟುಂಬದವರಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ವರ್ಷದ  ಪುಟ್ಟರಾಜು ಆರೋಗ್ಯ ಸ್ಥಿತಿ…

ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು -ಹಿಟ್ ಆ್ಯಂಡ್ ರನ್ – ಚೆಕ್ ಪೋಸ್ಟ್, ಟೋಲ್ ಗಳ ಮೇಲೆ ನಿಗಾ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32),…

ಹಾರಂಗಿ: ಸಂಗೀತ ಕಾರಂಜಿ ವೇಳೆ ಕಾಡಾನೆ ಪ್ರತ್ಯಕ್ಷ – ಪ್ರವಾಸಿಗರು ದಿಕ್ಕಾಪಾಲು

ಸುದ್ದಿ360 ಮಡಿಕೇರಿ, ಜು.23: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನವನದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿ ಹೋದ ಘಟನೆ ಶನಿವಾರ ಸಂಜೆ ನಡೆದಿದೆ. ಉದ್ಯಾನವನದಲ್ಲಿ ಸಂಗೀತ ಕಾರಂಜಿ ನಡೆಯುವ ವೇಳೆ ಈ ಕಾಡಾನೆ ಪ್ರವೇಶಿಸಿದೆ.  ಹಾರಂಗಿ ಅಣೆಕಟ್ಟೆಗೆ…

ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ ಮೂರು ದಿನ ಚಿತ್ರೋತ್ಸವ

ಸುದ್ದಿ360 ದಾವಣಗೆರೆ, ಜು.23: ಇಲ್ಲಿನ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೆ ಮೂರು ದಿನಗಳ ಚಿತ್ರೋತ್ಸವ -2022 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 25ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ…

ಕರ್ನಲ್ ರವೀಂದ್ರನಾಥರ ಹೆಸರನ್ನು ಅಮರವಾಗಿಸಿದ ದಾವಣಗೆರೆ ಮಹಾನಗರ ಪಾಲಿಕೆ

ಕ್ಲಾಕ್ ಸರ್ಕಲ್ ಇನ್ನುಮುಂದೆ ಕರ್ನಲ್ ರವೀಂದ್ರನಾಥ ಸರ್ಕಲ್ ಸುದ್ದಿ360 ದಾವಣಗೆರೆ, ಜು.23: ನಗರದ ರಿಂಗ್ ರಸ್ತೆಯಲ್ಲಿ ಇದುವರೆಗೂ ಕ್ಲಾಕ್ ಸರ್ಕಲ್‌ ಎಂದು ಹೆಸರಿಸುತ್ತಿದ್ದ ವೃತ್ತಕ್ಕೆ ‘ಕರ್ನಲ್ ಎಂ.ಬಿ. ರವೀಂದ್ರನಾಥ ವೃತ್ತ’ ಎಂದು ನಾಮಕರಣ ಮಾಡುವ ಮೂಲಕ ಕಾರ್ಗಿಲ್ ವಿಜಯದ ರೂವಾರಿ ರವೀಂದ್ರನಾಥ…

ದುಷ್ಚಟದ ಸ್ನೇಹಿತರೆಡೆ ಅಸಡ್ಡೆ ತೋರದೆ ಸನ್ನಡತೆಯತ್ತ ಕರೆತನ್ನಿ: ಸಿ.ಬಿ. ರಿಷ್ಯಂತ್

ವಿದ್ಯಾರ್ಥಿಗಳು, ಯುವಜನತೆ ಸೇರಿದಂತೆ ನಾಗರಿಕರು ತಮ್ಮ ಸುತ್ತ ಯಾವುದೇ ರೀತಿಯ ತಪ್ಪು ನಡೆದಾಗ ಅದನ್ನು ತಪ್ಪು ಎಂದು ಧೈರ್ಯವಾಗಿ ಹೇಳುವ, ಖಂಡಿಸುವ ಮತ್ತು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಸಲಹೆ ನೀಡಿದರು.

‘ಕೈರುಚಿ’ ತೋರಿಸಿದ  ಎ.ವಿ.ಕೆ. ಕಾಲೇಜು ವಿದ್ಯಾರ್ಥಿನಿಯರು

ಸುದ್ದಿ360 ದಾವಣಗೆರೆ, ಜು.23: ಪನ್ನೀರ್ ಟಿಕ್ಕಾ, ಪಾವ್ ಬಾಜಿ, ವಡಾ ಪಾವ್, ಫ್ರೂಟ್ ಸಲಾಡ್, ಗ್ರೀನ್ ಸಲಾಡ್, ಮೊಳಕೆ ಕಾಳು ಸಲಾಡ್, ಸಿಹಿ ತಿನಿಸು, ಪಾನಿಪುರಿ, ಬ್ರೆಡ್ ಟೋಸ್ಟ್, ಪಲಾವ್ ಸೇರಿ ವಿವಿಧ ರೈಸ್ ಬಾತ್, ಫುಲ್ ಮೀಲ್ಸ್, ಮಿನಿ ಮೀಲ್ಸ್…

ಎಸಿಬಿ ಎಸ್ಪಿಯಾಗಿ ರಾಜೀವ್ ನೇಮಕ

ಸುದ್ದಿ360 ದಾವಣಗೆರೆ, ಜು.23: ಕಾರವಾರ ಜಿಲ್ಲೆಯ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೀವ್ ದಾವಣಗೆರೆ ಪೂರ್ವವಲಯದ ಎಸಿಬಿ ಎಸ್ಪಿಯಾಗಿ ನೂತನವಾಗಿ ನೇಮಕವಾಗಿದ್ದಾರೆ. ಮೈಸೂರಿನಲ್ಲಿ ಡಿಎಸ್ಪಿ ಟ್ರೈನಿಂಗ್ ಮುಗಿಸಿ, ಉಡುಪಿಯಲ್ಲಿ ಪ್ರೋಭೇಷನರಿಯಾಗಿ ಕೆಲಸ ಮಾಡಿದ್ದರು. ಇನ್ನು ಮಡಿಕೇರಿ, ಕೊಪ್ಪಳ ಡಿಎಸ್ಪಿ, ಬೆಳಗಾವಿಯಲ್ಲಿ ಡಿಸಿಆರ್‌ಇಸೆಲ್‌ನಲ್ಲಿ ಎಎಸ್ಪಿ,…

ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ? –  ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ. . .

ಸುದ್ದಿ360, ಶಿವಮೊಗ್ಗ, ಜು.22: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮೂರ್ತಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿದ್ದು, ಇದರ ಜೊತೆಗೆ ಯಡಿಯೂರಪ್ಪನವರು…

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ  ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಬಿಜೆಪಿ ಕಚೇರಿಯ…

error: Content is protected !!