ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್
ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ…