ಶ್ರೀಸ್ವರ್ಣಗೌರಿ ವ್ರತ
ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರವಿರುವ ದಿನ, ಶ್ರೀಪಾರ್ವತಿದೇವಿಯನ್ನು ಸ್ವರ್ಣಗೌರಿ ಎಂದು ಪೂಜಿಸಲಾಗುತ್ತದೆ. (ಆಗಸ್ಟ್ – 30- ಮಂಗಳವಾರ) ಗೌರಿ ಎಂದರೆ * ತಿಳಿಯಾದ ಬಿಳಿ ಬಣ್ಣ ಮಿಶ್ರಿತ ಸುವರ್ಣ (ಬಂಗಾರ) ವರ್ಣ ಎಂದರ್ಥ.* ಪಾರ್ವತಿ ದೇವಿ ಶಿವನನ್ನು ವರಿಸಲೆಂದು ಮಾಡಿದ…