ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ – ಸಂಪೂರ್ಣ ತನಿಖೆಗೆ ಸಿಎಂ ಆದೇಶ
ಸುದ್ದಿ360 ಬೆಂಗಳೂರು, ಆ.19: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…