ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್
ಸುದ್ದಿ360 ಬೆಂಗಳೂರು ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಡೀರ್ ಎಂಬಂತೆ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿಗೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ…