Month: September 2022

ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.23: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನ ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ…

ಜಾತಿ ಪ್ರಮಾಣಪತ್ರಕ್ಕೆ ಶಾಲಾ ದಾಖಲೆ ಪ್ರಮುಖವಲ್ಲ – ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಬೇಡುವ ಜಂಗಮರೆಂದು ಎಸ್ಸಿ ಪ್ರಮಾಣಪತ್ರಕ್ಕೆ ಅರ್ಜಿಗಳ ರಾಶಿ ಸುದ್ದಿ360 ದಾವಣಗೆರೆ, ಸೆ. 21: ಮಕ್ಕಳನ್ನು ಶಾಲೆಗೆ ಸೇರಿಸುವಾಗ ಪೋಷಕರು ಹೇಳುವ ಜಾತಿಯನ್ನೇ ನಮೂದಿಸಿಕೊಳ್ಳುತ್ತಾರೆ. ಪೋಷಕರ ಜಾತಿಯನ್ನು ಪ್ರಶ್ನಿಸುವ ಅಧಿಕಾರ ಶಾಲೆಗಳಿಗೆ ಇರುವುದಿಲ್ಲ. ಅಲ್ಲದೆ, ಜಾತಿ ಪ್ರಮಾಣಪತ್ರ ನೀಡುವಾಗ ಶಾಲಾ ದಾಖಲೆಗಳನ್ನು ಪ್ರಮುಖ…

ದಾವಣಗೆರೆಯಲ್ಲಿ ಸೆ.22ರಿಂದ 25ರ ವರೆಗೆ ಸತೀಶ ಮುಳ್ಥಳ್ಳಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಸುದ್ದಿ360 ದಾವಣಗೆರೆ, ಸೆ. 21: ಚಿತ್ರಕಲಾವಿದ ಸತೀಶ ಮುಳ್ಥಳ್ಳಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಸೆ.22ರಿಂದ 25ರ ವರೆಗೆ ನಗರದ ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯ ವಿಶ್ವ ಆರ್ಟ್ ಗ್ಯಾಲರಿಯಲ್ಲಿ ಏರ್ಪಡಿಸಲಾಗಿದೆ. ಈ ಕುರಿತು ಚಿತ್ರಕಲಾವಿದ ಸತೀಶ ಮುಳ್ಳಳ್ಳಿ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದರು.…

ಎಲ್ಲಾ ಸ್ವಚ್ಛತಾ ಕಾರ್ಮಿಕರ ಖಾಯಮಾತಿಗೆ ಆಗ್ರಹ – ಪೌರ ಕಾರ್ಮಿಕ ದಿನಾಚರಣೆ ಬಹಿಷ್ಕಾರದ ಎಚ್ಚರಿಕೆ

ಸುದ್ದಿ360 ದಾವಣಗೆರೆ, ಸೆ. 21: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಸೆ.23ರಂದು ನಡೆಯಲಿರುವ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಕಾರ್ಯಕ್ರಮ ಬಹಿಷ್ಕರಿಸಲಾಗುವುದು ಎಂದು…

ಶಿವಮೊಗ್ಗ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಶಟಲ್ ಗಾಗಿ ಮೀಸಲಾಯಿತೇ. . .?

ಇತರೆ ಕ್ರೀಡೆಗಳೆಡೆ ಮಹಾನಗರ ಪಾಲಿಕೆ, ಜಿಲ್ಲಾಡಳಿತದ ಧೋರಣೆಯಾದರೂ ಏನು..? ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳಿಂದ ಪ್ರತಿಭಟನೆ ಸುದ್ದಿ360 ಶಿವಮೊಗ್ಗ, ಸೆ. 18: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು…

ಎಸ್ಸಿ ಜಾತಿ ಪ್ರಮಾಣಪತ್ರ: ದಾರಿ ತಪ್ಪಿಸುತ್ತಿರುವವರ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ಸುದ್ದಿ360 ದಾವಣಗೆರೆ, ಸೆ.17: ವೀರಶೈವ-ಲಿಂಗಾಯತ ಜಂಗಮರಿಗೆ ಎಸ್ಸಿ ಜಾತಿ ಪ್ರಮಾಣಪತ್ರ ನೀಡುತ್ತಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಹರಿಹರದಲ್ಲಿ  ತುಂಗಭದ್ರ ನದಿ ನೀರಿಗೆ ಇಳಿದು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹರಿಹರದಲ್ಲಿ ಶುಕ್ರವಾರ ತುಂಗಭದ್ರಾ ನದಿ ಸಮೀಪ ಸೇರಿದ ಪ್ರತಿಭಟನಾಕಾರರು…

ದೂಡಾ ಧಾರಾವಾಹಿ ನೋಡಿ ಸಾಕಾಗಿದೆ – ಎಕರೆಗೆ ಐದು ಕೋಟಿ ಕೊಟ್ಟರೂ ನಾವು ಜಮೀನು ಕೊಡೊಲ್ಲ

ಸುದ್ದಿ360 ದಾವಣಗೆರೆ, ಸೆ.17: ಕುಂದುವಾಡ ಲೇಔಟ್‌ಗೆ ಸಂಬಂಧಿಸಿದಂತೆ ಕೆಲವೇ ದಿನಗಳಲ್ಲಿ ಲೇಔಟ್ ನಿರ್ಮಿಸಿ ಹಣ ನೀಡುವುದಾಗಿ ಹೇಳಿದ್ದ ದೂಡಾ ಮೂರು ವರ್ಷಗಳಿಂದ ರೈತರಿಗೆ ಮೆಘಾ ಧಾರಾವಾಹಿ ತೋರಿಸುತ್ತಿದೆ. ಇದರಿಂದ ನಾವು ರೋಸಿ ಹೋಗಿದ್ದೇವೆ. ಇನ್ನು ಎಕರೆಗೆ 5 ಕೋಟಿ ರೂ. ಕೊಡುತ್ತೇವೆ…

ಸಿದ್ಧರಾಮೋತ್ಸವಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಸುದ್ದಿ360 ಬಾಗಲಕೋಟೆ, ಸೆ.16: ಸಿದ್ಧರಾಮಾತ್ಸವಕ್ಕೆಂದು ದಾವಣಗೆರೆಗೆ ತೆರಳಿದಾಗ ಕಾಣೆಯಾಗಿದ್ದ ಜಮಖಂಡಿ ತಾಲೂಕಿನ ಅಡಿಹುಡಿಯ ಗಿರಿಮಲ್ಲಪ್ಪ ಖಂಡೇಕರ್ ಅವರನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿದ್ದಾರೆ. ಗಿರಿಮಲ್ಲಪ್ಪಗಾಗಿ ಶೋಧನೆ ಕೈಗೊಂಡಿದ್ದ ಪೊಲೀಸರು ಈ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದಿಂದ 50 ಜನ…

ಗುರುಶಿಷ್ಯರ ಸಂಬಂಧ ಮತ್ತು ಈ ಮಣ್ಣಿನ ಆಟದ ವೈಭವ ‘ಗುರುಶಿಷ್ಯರು’

ಸುದ್ದಿ360 ದಾವಣಗೆರೆ, ಸೆ.16: ಖೋ-ಖೋ ನಮ್ಮ ಈ ಮಣ್ಣಿನಲ್ಲೇ ಹುಟ್ಟಿ ಬೆಳೆದ, ನಮ್ಮ ಸಂಸ್ಕೃತಿಯ ಒಂದು ಭಾಗವಾಗಿ ಬೆಳೆದು ಬಂದಿರುವ ಆಟ. ಅಂತಹ ಆಟದ ಸೊಗಡಿನ ವೈಭವ ಕಟ್ಟಿಕೊಡುವ ಮತ್ತು ಗುರು ಶಿಷ್ಯ ಸಂಬಂಧದ ಕುರಿತಾಗಿ ಮೂಡಿಬಂದಿರುವ ಚಿತ್ರ ಗುರು ಶಿಷ್ಯರು.…

ಸೆ.17: ವಿಶೇಷಚೇತನರಿಗೆ ಸಾಧಕನ ಸಲಕರಣೆ ವಿತರಣೆ

ದಾವಣಗೆರೆ: ದಿವ್ಯಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ಆಡಿಪ್ ಯೋಜನೆಯಡಿ ವಿಶೇಷಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ನಾಳೆ (ಸೆ.17) ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಧಿಕಾರಿ ‌ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ…

error: Content is protected !!