Month: September 2022

ಇಲ್ಲಿ ಚಿಮ್ಮುವ ನೀರಿಗೆ ಸುಂಕ ಕಟ್ಟೋರು ಯಾರು. . .?

ಸುದ್ದಿ360, ದಾವಣಗೆರೆ: ಹರಿಯೋ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ನಿಜ ಆದರೆ ಇಲ್ಲಿ ಚಿಮ್ಮುವ ನೀರಿಗೆ ಯಾರ ಅಪ್ಪಣೆಯಾದರೂ ಇರಬೇಕಲ್ಲವಾ. . . .? ಅಪ್ಪಣೆ ಇರದಿದ್ದರೂ ಬೇಜಾವಾಬ್ದಾರಿ ಅಂತೂ ಇದ್ದೇ ಇದೆ ಎಂಬುದು ನಾಗರೀಕರು ಮಾತಾಡಿಕೊಳ್ಳುವ ಕಟು ಸತ್ಯ. ಈ…

ಹಿಂದಿ ಹೇರಿಕೆ ವಿರುದ್ಧ ನಾಳೆ ಡಿಡಿಪಿಐ ಕಚೇರಿ ಮುಂದೆ ಕರವೇ ಧರಣಿ (ಸೆ.14)

ಸುದ್ದಿ360 ದಾವಣಗೆರೆ, ಸೆ.13: ಹಿಂದಿ ಹೇರಿಕೆ ವಿರುದ್ಧ ಸೆ.14ರ ಬುಧವಾರ ಇಲ್ಲಿನ ಡಿಡಿಪಿಐ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಎದುರು ಧರಣಿ ಹಮ್ಮಿಕೊಂಡಿರುವುದಾಗಿ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕ ಹಿಂದಿ ಹೇರಿಕೆ ವಿರುದ್ಧ…

‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . .

ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ…

ಚಿಂತನಾ ಶಕ್ತಿ ಬೆಳವಣಿಗೆಗೆ ಶ್ರದ್ಧೆ, ಏಕಾಗ್ರತೆ , ಪರಿಶ್ರಮಗಳು  ಅತ್ಯಗತ್ಯ: ಜಿ ಆರ್ ಷಣ್ಮುಖಪ್ಪ

ಲಯನ್ಸ್ ಕ್ಲಬ್ ನಿಂದ ವಿದ್ಯಾರ್ಥಿಗಳಿಗೆ  ಕನ್ನಡ ರತ್ನಕೋಶ ವಿತರಣೆ ಸುದ್ದಿ360 ದಾವಣಗೆರೆ, ಸೆ.13: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಶ್ರದ್ಧೆ, ಏಕಾಗ್ರತೆ, ಸತತ ಪರಿಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆಗ ಅವರ ಚಿಂತನಾ ಶಕ್ತಿ ಬೆಳವಣಿಗೆಯಾಗುತ್ತದೆ ಅದು ಅವರ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದು ನಿವೃತ್ತ…

ಮಠಾಧೀಶರು ಮದುವೆಯಾಗುವುದು ಸೂಕ್ತ: ಶ್ರೀ ಪ್ರಣವಾನಂದ ಸ್ವಾಮೀಜಿ

ಸುದ್ದಿ360, ದಾವಣಗೆರೆ ಸೆ.12: ಭಾರತದ ಸನಾತನ ಹಿಂದೂ ಧರ್ಮ ಪರಂಪರೆಯಲ್ಲಿ ಪರಿಪೂರ್ಣ ಸನ್ಯಾಸ ಎಂಬುದು ಎಂದಿಗೂ ಇಲ್ಲವೇ ಇಲ್ಲ. ಸ್ವಾಮೀಜಿಗಳು ವಿವಾಹವಾಗಿ, ಸಂಸಾರದೊಂದಿಗೆ ಮಠ ನಡೆಸಿಕೊಂಡು ಹೋಗುವುದು ಸೂಕ್ತ ಎಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ್ರೀ…

ವಿದ್ಯುತ್‌ ತಿದ್ದುಪಡಿ ಮಸೂದೆ ಜಾರಿಗೆ ವಿರೋಧಿಸಿ ರೈತರ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಸೆ.12: ರೈತರ, ಗ್ರಾಹಕರ ವಿದ್ಯುತ್‌ ತಿದ್ದುಪಡಿ ಮಸೂದೆ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ದಾವಣಗೆರೆ  ಜಿಲ್ಲಾ ಸಮಿತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ…

ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ

ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್ ದ್ವಿತೀಯ ಸ್ಥಾನ  ಪಡೆದಿದ್ದಾರೆ. 12 ವರ್ಷದ ಒಳಗಿನ ವಯೋಮಿತಿಯಲ್ಲಿ ದ್ವಿತೀಯ ಸ್ಥಾನಕ್ಕೆ ಭಾಜನರಾಗಿರುವ…

ದಾವಣಗೆರೆ: ಗಾಂಜಾ ಮಾರಾಟ ಮಾಡುತ್ತಿದ್ದಾತನ ಬಂಧನ

ಸುದ್ದಿ360 ದಾವಣಗೆರೆ, ಸೆ.11: ಜಿಲ್ಲೆಯ ಹರಿಹರ ನಗರದ ಮನೆಯೊಂದರಲ್ಲಿ ಅಕ್ರಮ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿರುವ ಪೊಲೀಸರು ಆತನಿಂದ 14 ಸಾವಿರ ಮೌಲ್ಯದ 280 ಗ್ರಾಂ ಗಾಂಜಾ ಸೊಪ್ಪು, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಹರಿಹರ ನಗರದ…

ನಾರಾಯಣ ಗುರುವಿಗೆ ಸಿಎಂ ಅಪಮಾನ – ಶೀಘ್ರದಲ್ಲೇ ಬೆಂಗಳೂರು ಪಾದಯಾತ್ರೆ

ಸುದ್ದಿ360 ದಾವಣಗೆರೆ, ಸೆ.11: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸರಕಾರದಿಂದ ನಿರಂತರವಾಗಿ ಅಪಮಾನ ಆಗುತ್ತಿದೆ. ಇದನ್ನು ಖಂಡಿಸಿ, ಮುಂದಿನ 10 ದಿನಗಳ ಒಳಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಚಿಂತನೆ ಇದೆ ಎಂದು ಚಿತ್ತಾಪುರ ತಾಲೂಕು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ…

ಆಧ್ಯಾತ್ಮದೆಡೆ ಸಾಗಲು ಯೋಗವೇ ಮಾರ್ಗ: ಡಾ. ವಿದ್ಯಾ ಹಿರೇಮಠ

ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ ಪ್ರದಾನ ಸಮಾರಂಭ ಸುದ್ದಿ360 ದಾವಣಗೆರೆ, ಸೆ.10: ವ್ಯಕ್ತಿಯು ಮಾನಸಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ಷೇಮವನ್ನು ಪಡೆಯಲು ಯೋಗಾಭ್ಯಾಸ ಸೂಕ್ತ ಸಾಧನವಾಗಿದೆ ಎಂದು ಮಂಗಳೂರಿನ ಯೆನಾಪೋಯಾ ಪ್ರಕೃತಿ ಚಿಕಿತ್ಸಾ ಯೋಗ ಕಾಲೇಜಿನ ಉಪನ್ಯಾಸಕಿ ಡಾ. ವಿದ್ಯಾ…

error: Content is protected !!