Month: September 2022

ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ಶಿವಮೊಗ್ಗ, ಸೆ. 06: 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಚಿಸುವವರು,…

ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ …

ಬೆಂಗಳೂರಿನ ಮಳೆ ಅವಘಡಕ್ಕೆ ಎಲ್ಲ ಪಕ್ಷದವರೂ ಪಾಲುದಾರರೇ . . . ದಾವಣಗೆರೆಯಲ್ಲಿ ಬಿ.ಸಿ. ಪಾಟೀಲ್ ಹೇಳಿಕೆ

ಸುದ್ದಿ360 ದಾವಣಗೆರೆ, ಸೆ. 06: ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾರನ್ನು ದೂಷಿಸುವುದು ಸರಿಯಲ್ಲ.  ಅವರು ಇವರೆನ್ನದೆ ಎಲ್ಲರೂ ಪ್ರಾಕೃತಿಕ ವಿಕೋಪಕ್ಕೆ ಕಾರಣರಾಗಿದ್ದಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರೊಂದಿಗೆ…

12ನೇ ತಾರೀಖಿನೊಳಗೆ ನೆರೆ ಪರಿಹಾರ ಫಲಾನುಭವಿಗಳ ಖಾತೆಗೆ: ಕೃಷಿ ಸಚಿವ ಬಿ ಸಿ ಪಾಟೀಲ್

18 ಕೋಟಿ ವೆಚ್ಚದಲ್ಲಿ ಶೀಥಿಲೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸುದ್ದಿ360 ದಾವಣಗೆರೆ, ಸೆ. 06: ರೈತರು ತಾವು ಬೆಳೆದಂತಹ ಬೆಳೆಗೆ  ಕಟಾವು ಸಂದರ್ಭದಲ್ಲಿ ಉತ್ತಮ ಬೆಲೆ ದೊರಕದೆ ಕಂಗಾಲಾಗುವುದನ್ನು ತಪ್ಪಿಸಲು ಶಿಥೀಲೀಕರಣ ಘಟಕ ಸಹಕಾರಿಯಾಗಲಿದೆ ಎಂದು  ಕೃಷಿ ಸಚಿವ…

ದಾವಣಗೆರೆ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಯುಬಿಡಿಟಿ ಕಾಲೇಜಿನ ಎದುರು ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.06: ಕಳೆದ 15 ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಸರಕಾರದ ಆದೇಶದಂತೆ ಕನಿಷ್ಠ ವೇತನ ಜಾರಿಗೊಳಿಸಿಲ್ಲ. ಹಲವು ವರ್ಷಗಳಿಂದ ಮಾಸಿಕ ವೇತನವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿ, ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನ ಎದುರು ಮಂಗಳವಾರ…

ಪ್ರತಿ ತಾಲೂಕಲ್ಲಿ ಪತ್ರಕರ್ತ ಭವನ ನಿರ್ಮಾಣ ಗುರಿ – ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿಕೆ

ಸುದ್ದಿ360 ದಾವಣಗೆರೆ: ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಬೇಕೆಂಬ ಮಹತ್ವಾಕಾಂಕ್ಷೆಯ ಗುರಿ ಸಂಘಕ್ಕಿದೆ. ಸದ್ಯ 120 ಕಡೆಗಳಲ್ಲಿ ಭವನಗಳಿದ್ದು, ಉಳಿದೆಡೆಯೂ ಭವನ ಸ್ಥಾಪಿಸುವ ಉದ್ದೇಶವಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ನಗರದ…

ಶಿಕ್ಷಕರ ದಿನಾಚರಣೆಯಲ್ಲಿ – ನಾಡಗೀತೆಗೆ ಅಪಮಾನ?

ದೇಶದ ಪ್ರಗತಿಗೆ ಶಿಕ್ಷಕರ ಪಾತ್ರ ಮಹತ್ವದ್ದು: ಜಿ.ಎಂ. ಸಿದ್ದೇಶ್ವರ ಸುದ್ದಿ360 ದಾವಣಗೆರೆ, ಸೆ.05: ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ನಗರದ ಹದಡಿ ರಸ್ತೆಯ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ…

ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ,…

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ  ಶುಭಾಶಯಗಳು

ಜಿಲ್ಲಾ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರು ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಬಿ. ವಾಮದೇವಪ್ಪ ಅವರು ಶಿಕ್ಷಕರ ದಿನಾಚರಣೆಯ ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯ ಕೋರಿದ್ದಾರೆ. ಅಕ್ಷರ ವಿದ್ಯೆ ಕಲಿಸಿದ, ಜೀವನ ಪಾಠ…

error: Content is protected !!