Month: October 2022

ಅ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿ360 ದಾವಣಗೆರೆ ಅ.27: ಸ್ಪೈರ್‌ ಕ್ಲಿನಿಕ್, ಆಲ್‌ವೇಸ್ ಬೆಸ್ಟ್ ಕೇರ್ ಹಾಸ್ಪಿಟಲ್, ಸಿಟಿ ಸೆಂಟ್ರಲ್ ಆಸ್ಪತ್ರೆ ಇವರ ಸಂಯುಕ್ತಶ್ರಾಯದಲ್ಲಿ ಅ.28ರಂದು ಹದಡಿ ರಸ್ತೆಯಲ್ಲಿರುವ ಆಲ್‌ವೇಸ್ ಬೆಸ್ಟ್ ಕೇರ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ…

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರಿನ ರಾಣಿ ಚೆನ್ನಮ್ಮ ಸ್ಮರಣೆ

ಶೌರ್ಯ ಮತ್ತು ಸಾಹಸಕ್ಕೆ ಮತ್ತೊಂದು ಹೆಸರೇ ವೀರಾಗ್ರಣಿ ಕಿತ್ತೂರಿನ ರಾಣಿ ಚೆನ್ನಮ್ಮಜಿ.-ಬಿ ವಾಮದೇವಪ್ಪ, ಅಧ್ಯಕ್ಷರು, ಜಿಲ್ಲಾ ಕಸಾಪ, ದಾವಣಗೆರೆ ಕರ್ನಾಟಕದ ಕನ್ನಡತಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅವರ ವಿರುದ್ಧ ಹೋರಾಟ ಮಾಡಿ ಜಯಗಳಿಸಿದ ಕಿತ್ತೂರಿನ ರಾಣಿ ವೀರಾಗ್ರಣಿ ಎಂದೇ ಪ್ರಸಿದ್ಧರಾದ ಕಿತ್ತೂರಿನ…

ಪಿ. ರಾಜಕುಮಾರ್ ನಿಧನಕ್ಕೆ‌ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಂತಾಪ

ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.…

ಕಾಂಗ್ರೆಸ್‌ ಮುಖಂಡ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ

ಸುದ್ದಿ360 ದಾವಣಗೆರೆ, ಅ.23: ಕಾಂಗ್ರೆಸ್ ಮುಖಂಡರು, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಪ್ರದೇಶ ಕುರುಬ ಸಂಘದ ನಿರ್ದೇಶಕರು ಹಾಗೂ ಕನಕ ಬ್ಯಾಂಕಿನ ಮಾಜಿ ಅಧ್ಯಕ್ಷರು. ನಿರ್ದೇಶಕರಾದ ಪಿ ರಾಜ್ ಕುಮಾರ್ (63) ಅವರು ಶನಿವಾರ ತಡರಾತ್ರಿ…

ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ

ಸುದ್ದಿ360 ಬೆಂಗಳೂರು, ಅ. 23 : ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್. ಟಿ. ನಗರ…

error: Content is protected !!