ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ
ಸುದ್ದಿ360 ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ…