ಟೀಕೆ ಟಿಪ್ಪಣಿಗೆ ಜಗ್ಗದೆ ಸಮಾಜಕ್ಕೆ ನ್ಯಾಯ ಒದಗಿಸಲು ಬದ್ಧ: ಸಿಎಂ ಬೊಮ್ಮಾಯಿ
ಸುದ್ದಿ360 ದಾವಣಗೆರೆ (ಹರಿಹರ) ಜ.14: ಟೀಕೆ ಮಾಡುವವರು ಮಾಡಲಿ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಮಾಜಕ್ಕೆ ನ್ಯಾಯ ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ…