ಪ್ರದೀಪ್ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿಚಾರಣೆ
ಸುದ್ದಿ360 ರಾಮನಗರ ಜ.12: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಮೊದಲ ಆರೋಪಿ ಗೋಪಿ ತಲೆಮರಿಸಿಕೊಂಡಿದ್ದು, ಮೊದಲ ಆರೋಪಿಯ ಹೇಳಿಕೆ ಪಡೆದ ನಂತರ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಅರವಿಂದ ಲಿಂಬಾವಳಿ…