Month: January 2023

ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ತಿರುಗೇಟು

ಸುದ್ದಿ360 ಬೀದರ್ ಜ.6: ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ಇಂದು ಬೀದರ್ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಒಂದು ವೀಡಿಯೋ ಕ್ಲಿಪ್ ಇಲ್ಲಿದೆ.

ಬನಶಂಕರಿ ನಿನ್ನ ಪಾದಕ ಶಂಭೂಕೋ – ಬನಶಂಕರಿ ರಥೋತ್ಸವಕ್ಕೆ ಸಂಭ್ರಮದ ಚಾಲನೆ

ಸುದ್ದಿ360 ಬಾಗಲಕೋಟೆ ಜ.6: ಜಿಲ್ಲೆಯ ಬಾದಾಮಿಯ ಬನಶಂಕರಿ ರಥೋತ್ಸವಕ್ಕೆ ಶುಕ್ರವಾರ ಸಂಭ್ರಮದ ಚಾಲನೆ ದೊರೆತಿದ್ದು, ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಪುಷ್ಪಾರ್ಪಣೆ ಮಾಡು ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ನೆರೆದಿದ್ದ ಜನ ಸಾಗರದಿಂದ “ಬನಶಂಕರಿ…

ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು – ಇಬ್ಬರ ಸ್ಥಿತಿ ಗಂಭೀರ

ಸುದ್ದಿ360 ಬಾಗಲಕೋಟೆ ಜ.6: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಗೆ  ಹೋಗಿ ಬರುತ್ತಿದ್ದ ವೇಳೆ ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯ ಟ್ರ್ಯಾಕ್ಟರ್ ಮುಂದಿನ ಟ್ರ್ಯಾಕ್ಟರ್ಗೆ ಗುದ್ದಿರುವ ಕಾರಣ ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ…

ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ

ಸುದ್ದಿ360 ತುಮಕೂರು (ಶಿರಾ) ಜ.6:  80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ  ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಶಿರಾ ಜನಸಂಕಲ್ಪ ಯಾತ್ರೆಯಲ್ಲಿ…

ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸರಣಿ ಅಪಘಾತ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ – 7 ಕಾರುಗಳು ಜಖಂ

ಸುದ್ದಿ360 ದೇವನಹಳ್ಳಿ, ಜ.6: ರಾಷ್ಟ್ರೀಯ ಹೆದ್ದಾರಿ7ರಲ್ಲಿ ಘಟಿಸಿರುವ ಸರಣಿ ಅಪಘಾತದಿಂದ ಕಿಲೋಮೀಟರ್‍ಗಟ್ಟಲ್ಲೇ ಟ್ರಾಫಿಕ್ ಜಾಮ್ ಆದ ಪರಿಣಾಮ ವಾಹನ ಸವಾರರು ಪೇಚಾಡಬೇಕಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಈ ಘಟನೆ ನಡೆದಿದ್ದು, ಕಾರುಗಳಿಗೆ ಯದ್ವಾ ತದ್ವಾ…

ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು

ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು,…

ಮಹಿಳೆಯರಿಗೆ ಉತ್ತಮ ಸಂದೇಶವಿರುವ ಚಿತ್ರ ‘ವೇದ’ ಪುರುಷರೂ ಸ್ವೀಕರಿಸಿ ಸೈ ಎಂದಿದ್ದಾರೆ – ಶಿವರಾಜ್ ಕುಮಾರ್

ಸುದ್ದಿ360 ದಾವಣಗೆರೆ,ಜ.05 : ವೇದ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಯಶಸ್ಸು ದೊರೆತಿದೆ. ಮಹಿಳೆಯರಿಗೆ ಉತ್ತಮ ಸಂದೇಶ ನೀಡುವ ಚಿತ್ರ ಇದು. ಮಹಿಳೆಯರು ಮಾತ್ರವಲ್ಲದೇ ಪುರುಷರು ಈ ಚಿತ್ರದಲ್ಲಿನ ಸಂದೇಶವನ್ನು ಸ್ವೀಕರಿಸಿದ್ದಾರೆ. ಇಡೀ ಕುಟುಂಬ ಸಮೇತರಾಗಿ ಕುಳಿತು ನೋಡುವಂತಹ ಚಿತ್ರ ಇದಾಗಿದೆ. ಇವು…

ಹರಿಹರ ನಗರದ ಬೀಡಿ ಕಾಲೋನಿ ನಿವಾಸಿಗಳಿಂದ ಹಕ್ಕುಪತ್ರಕ್ಕಾಗಿ ಪ್ರತಿಭಟನೆ

ಸುದ್ದಿ360 ದಾವಣಗೆರೆ ಜ.5: ಕಳೆದ ಹತ್ತು ವರ್ಷಗಳಿಂದ ಬೀಡಿ ಕಾಲೋನಿಯಲ್ಲಿ ವಾಸಿಸುತ್ತಿದ್ದರೂ ನಮಗೆ ಹಕ್ಕುಪತ್ರ ದೊರೆತಿಲ್ಲ. ಇದರಿಂದ ಅಗತ್ಯ ಮೂಲಭೂತ ಸೌಕರ್ಯಗಳೂ ಮರೀಚಿಕೆಯಾಗಿದ್ದು ಕೂಡಲೇ ನ್ಯಾಯ ಒದಗಿಸಿಕೊಡುವಂತೆ ಕೋರಿ ಹರಿಹರ ನಗರದ ಬೀಡಿ ಕಾಲೋನಿಯ ನಿವಾಸಿಗಳು ಜಿಲ್ಲಾಡಳಿತದ ಮುಂಭಾಗ ಇಂದು ಪ್ರತಿಭಟನೆ…

ದಾವಣಗೆರೆಯ ಯುವ ಮತದಾರರು ಎಷ್ಟು? ಕ್ಷೇತ್ರವಾರು ಮತದಾರರು ಎಷ್ಟಿದ್ದಾರೆ – ಲೇಟೆಸ್ಟ್ ಮಾಹಿತಿ

ಸುದ್ದಿ360 ದಾವಣಗೆರೆ ಜ.5: ಜಿಲ್ಲೆಯಲ್ಲಿ ಪರಿಷ್ಕೃತ ಮತದಾರರ ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 14,05,710 ಮತದಾರರಿದ್ದು, 7,05,233 ಪುರುಷರು, 7,00,357 ಮಹಿಳೆಯರು ಸೇರಿ ಒಟ್ಟು 14,05,710 ಮತದಾರರಿದ್ದಾರೆ. ಈ ಹಿಂದೆ ನ.9ರಂದು ಪ್ರಕಟಿಸಿದ್ದ ಕರಡು ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 13,88,343 ಮತದಾರರಿದ್ದರು,…

2023ರ ಜ.1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ

ಸುದ್ದಿ360 ದಾವಣಗೆರೆ ಜ.5: ಚುನಾವಣಾ ಆಯೋಗದ ಆದೇಶದಂತೆ ಜಿಲ್ಲೆಯಲ್ಲಿ ಹೊಸ ಮತದಾರರ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದ್ದು, 2023ರ ಜ.1ಕ್ಕೆ 18 ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ…

error: Content is protected !!