ನಕಲಿ ಎಪಿಕ್ ಬಗ್ಗೆ ಎಚ್ಚರ !!! ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ಸುದ್ದಿ360 ದಾವಣಗೆರೆ ಜ.5: ಮತದಾರರ ಗುರುತಿನ ಚೀಟಿಗಳನ್ನು ಚುನಾವಣಾ ಆಯೋಗದಿಂದಲೇ ಉಚಿತವಾಗಿ ಮತದಾರರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಹೀಗಾಗಿ, ಸಾರ್ವಜನಿಕರು ಯಾವುದೇ ಕಾರಣಕ್ಕೂ ಜೆರಾಕ್ಸ್ ಕೇಂದ್ರ ಅಥವಾ ಸೈಬರ್ ಸೆಂಟರ್‌ಗಳಲ್ಲಿ ಎಪಿಕ್ ಕಾರ್ಡ್ಗಳನ್ನು ಪ್ರಿಂಟ್ ಪಡೆಯಬಾರದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ…