Month: February 2023

ದಾವಣಗೆರೆಯ ಶಿವಗಂಗೋತ್ರಿಯಲ್ಲಿ ಘಟಿಕೋತ್ಸವ: ವಿದ್ಯಾರ್ಥಿನಿಯರದೇ ಮೇಲುಗೈ

81ಸ್ವರ್ಣಪದಕಗಳನ್ನು ಹಂಚಿಕೊಂಡ 45 ವಿದ್ಯಾರ್ಥಿಗಳು – 3 ಗೌರವ ಡಾಕ್ಟರೇಟ್ ಸುದ್ದಿ360 ದಾವಣಗೆರೆ ಫೆ.28:  ದಾವಣಗೆರೆ ವಿಶ್ವ ವಿದ್ಯಾಲಯ ಶಿವಗಂಗೋತ್ರಿಯ ಜ್ಞಾನಸೌಧದಲ್ಲಿ ಇಂದು ಹತ್ತನೇ ಘಟಿಕೋತ್ಸವ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 81 ವಿದ್ಯಾರ್ಥಿಗಳು…

ವೇತನ ಪರಿಷ್ಕರಣೆ ಇಂದು ಇತ್ಯರ್ಥ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉತ್ತರ ಕನ್ನಡ ( ಸಿದ್ಧಾಪುರ) ಫೆ. 28:  ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಇಂದು ಸಂಜೆ ವೇತನ ಆಯೋಗ ಹಾಗೂ  ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಇತ್ಯರ್ಥ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು  ಇಂದು ಸಿದ್ಧಾಪುರ ವಿವಿಧ …

ಅಬಕಾರಿ ಟೆಂಡರ್ ಅವ್ಯವಹಾರ – ಕಾಂಗ್ರೆಸ್ ವಿವರ ನೀಡಲಿ: ಸಿಎಂ ಬೊಮ್ಮಾಯಿ

Excise Tender Absence - Let the Congress give details ಉತ್ತರ ಕನ್ನಡ ( ಸಿದ್ಧಾಪುರ) ಫೆ. 28:  ಅಬಕಾರಿ ಟೆಂಡರ್ ನಲ್ಲಿ ಹಗರಣವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದ್ದು, ಈ ಬಗ್ಗೆ ವಿವರಗಳನ್ನು ನೀಡಲಿ. ಯಾವುದೇ ತನಿಖೆಗೆ ನಾವು…

ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ದಾವಣಗೆರೆ, ಫೆ 28: ಶಿಕ್ಷಣದ ಜೊತೆಗೆ ಕ್ರೀಡಾ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಅದು ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳಿಸುವ ಜೊತೆಗೆ ನೀವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಮುನ್ನಡೆಸುವ ಅವಕಾಶವನ್ನು ಪಡೆಯುತ್ತೀರಿ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್…

ಆಸರೆಯಾದ ಅಜ್ಜಿಯ ನಿವೃತ್ತಿಯ ದಿನದಂದೆ ಹಾಲಮ್ಮನ ಕೊರಳಿಗೆ 5 ಸ್ವರ್ಣ ಪದಕ

ಸುದ್ದಿ360 ದಾವಣಗೆರೆ.ಫೆ.28: ತಾನು 3ನೇ ತರಗತಿಯಲ್ಲಿ ಓದುತ್ತಿರುವಾಗಲೇ ತನ್ನ ಅಮ್ಮನನ್ನು ಕಳೆದುಕೊಂಡು ಅಜ್ಜಿಯ ಆಸರೆಯಲ್ಲಿ ಬೆಳೆದ ಹಾಲಮ್ಮ ಬಿ. ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಐದು ಚಿನ್ನದ ಪದಕ ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಇಂದು…

ಹಳೇ ವೈಷಮ್ಯ: ವ್ಯಕ್ತಿಕೊಲೆ

ಸುದ್ದಿ360 ದಾವಣಗೆರೆ.ಫೆ.28: ಇಲ್ಲಿನ ಕಬ್ಬೂರು ಬಸಪ್ಪ‌ನಗರದಲ್ಲಿ ಇಬ್ಬರ ನಡುವಿನ ಜಗಳ ಒಬ್ಬನ ಕೊಲೆಯಾಗುವ ಮೂಲಕ ಅಂತ್ಯ ಕಂಡಿದೆ. ಪ್ರಶಾಂತ (29) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಇವರ ನಡುವಿನ ಜಗಳಕ್ಕೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ. ಜಗಳದ ವೇಳೆ ಕಟ್ಟಿಗೆಯಿಂದ ದಾಳಿ ಮಾಡಿದ ಪರಿಣಾಮ…

ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು

ದಾವಣಗೆರೆ ಫೆ. 28: ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ ಪಾರ್ಶ್ವ ರಾಜೇಂದ್ರ ಸ್ವಾಮಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ…

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ?

ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು,  ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ…

ಜಿಎಂಐಟಿ ಕಾಲೇಜಿಗೆ ನಾಲ್ಕು ರ‍್ಯಾಂಕ್‌

ಐಎಸ್ ವಿಭಾಗಕ್ಕೆ 1 ಮತ್ತು ಬಿಟಿ ವಿಭಾಗಕ್ಕೆ 3 ರ‍್ಯಾಂಕ್‌ಗಳು ಸುದ್ದಿ360 ದಾವಣಗೆರೆ, ಫೆ.26: ಬೆಳಗಾವಿಯ ವಿಶ್ವೇಶ್ವರಾಯ ಟೆಕ್ನಾಲಜಿಕಲ್ ಯೂನಿವರ್ಸಿಟಿ 2022ರ ಸಾಲಿನ ಇಂಜಿನಿಯರಿಂಗ್ ವಿಭಾಗದ ರ‍್ಯಾಂಕ್‌ ಗಳನ್ನು ಬಿಡುಗಡೆ ಮಾಡಿದ್ದು, ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ವಿಭಾಗದಲ್ಲಿ…

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಸ್ಥಳ ಪರಿಶೀಲನೆ – ಆಕ್ರೋಶ

ಸುದ್ದಿ360 ದಾವಣಗೆರೆ, ಫೆ.26: ನಗರದ ಕುಂದುವಾಡ ಕೆರೆ ಹಾಗೂ ಟಿ. ಬಿ. ಸ್ಟೇಷನ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಮೋಟಾರ್ ಹಾಳಾಗಿರುವ ಕಾರಣ ಕೆಲವೆಡೆ ಹತ್ತು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ…

error: Content is protected !!