‘Broom’ will be an alternative to state politics – ರಾಜ್ಯ ರಾಜಕಾರಣಕ್ಕೆ ಪರ್ಯಾಯವಾಗಲಿರುವ ಪೊರಕೆ ರಾಜಕೀಯ ಶುದ್ಧಗೊಳಿಸಲಿದೆ: ಮುಖ್ಯಮಂತ್ರಿ ಚಂದ್ರು
ದಾವಣಗೆರೆಯಲ್ಲಿ ಮಾ.4ರಂದು ಆಮ್ ಆದ್ಮಿ ಪಕ್ಷದ ಬೃಹತ್ ಸಮಾವೇಶ ಸುದ್ದಿ360, ದಾವಣಗೆರೆ, ಫೆ. 26: ಬರುವ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಮಾತ್ರ ಸ್ಪರ್ಧಿಸುತ್ತಿಲ್ಲ. ಆಮ್ ಆದ್ಮಿ ಪಕ್ಷ ಕೂಡ ರಾಜ್ಯದ 224 ಕ್ಷೇತ್ರಗಳಲ್ಲಿಯೂ ‘ಪೊರಕೆ’ಯೊಂದಿಗೆ…