ದಾವಣಗೆರೆ: ಬರ್ಬರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು – ಪತ್ನಿ ಪ್ರಿಯಕರ ಅಂದರ್
ದಾವಣಗೆರೆ ಮಾ:28: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತನ ಪತ್ನಿ ಮತ್ತು ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ಮಾ23ರಂದು ದಾಖಲಾಗಿದ್ದ ಈ ಪ್ರಕರಣವನ್ನು ಬೇಧಿಸಲು ದಾವಣಗೆರೆ ನಗರ ಉಪ ವಿಭಾಗದ…