ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ ಮರಳಿದ ನೌಕರರು
ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ.…