ದಾವಣಗೆರೆ ಉತ್ತರದಲ್ಲಿ ಪ್ರಜಾಧ್ವನಿ ಯಾತ್ರೆ – ಶಾಮನೂರಲ್ಲಿ ಎಸ್ ಎಸ್ ಎಂ ಪರ ಮತಯಾಚನೆ
ಬಿಜೆಪಿಯಂತೆ ಸುಳ್ಳು ಹೇಳಲ್ಲ- ನುಡಿದಂತೆ ನಡೆಯುತ್ತೇವೆ: ಸಿದ್ಧು ಸುದ್ದಿ360 ದಾವಣಗೆರೆ ಮಾ.14: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದ ಪ್ರಜಾಧ‍್ವನಿ ಯಾತ್ರೆ ಸಂಚರಿಸಿ, ಕಾಂಗ್ರೆಸ್ ಪಕ್ಷ ಹೊರಡಿಸಿರುವ ಗ್ಯಾರಂಟಿ ಕಾರ್ಡ್ಗಳನ್ನು ಮನೆಮನೆಗೆ ವಿತರಿಸಿತು. ಪ್ರಜಾಧ್ವನಿ ಯಾತ್ರೆಗಾಗಿ…